ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಹಾಗೂ ಹಕ್ಕು ಸ್ವರೂಪವನ್ನು ತೆಗೆದು ಹಾಕಿ ಕೇವಲ ಸರ್ಕಾರದ ಅಣತಿಯ ವಿಬಿ-ಜಿ ರಾಮ್ ಜಿ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕಾರ್ಮಿಕರ...
ವಿಬಿ-ಜಿ ರಾಮ್ ಜಿ ಕಾಯ್ದೆಯ ವಿರುದ್ಧವಾಗಿ ಮತ್ತು ಮನರೇಗಾ ರದ್ಧತಿ ವಿರುದ್ಧವಾಗಿ ಕಾಂಗ್ರೆಸ್ ಶನಿವಾರ ಜನವರಿ 8ರಿಂದ ರಾಷ್ಟ್ರವ್ಯಾಪಿ ಆಂದೋಲನವನ್ನು ಘೋಷಿಸಿದೆ. ವಿಬಿ-ಜಿ ರಾಮ್ ಜಿ ಕಾಯ್ದೆ ಮನರೇಗಾವನ್ನು ಮೌನವಾಗಿ ಕೊಲ್ಲುತ್ತದೆ ಎಂದು...
ಮನರೇಗಾವನ್ನು ರದ್ದುಗೊಳಿಸಿ ಸದ್ಯ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆಯಲ್ಲಿ ಇರುವ ಸಾಂವಿಧಾನಿಕ, ಹಣಕಾಸು...
ವಿಶ್ವದ ಅತಿ ದೊಡ್ಡ ಸಾಮಾಜಿಕ ಭದ್ರತಾ ಯೋಜನೆ ಎಂಬ ಮೆಚ್ಚುಗೆಗೆ ಪಾತ್ರವಾಗಿದ್ದ ಮನರೇಗಾ ಯೋಜನೆಗೆ, ಕೇಂದ್ರ ಬಿಜೆಪಿ ಸರ್ಕಾರ ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿದೆ. ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿ...
“ಇದು ಯೋಜನೆ ಅಲ್ಲ ನಮ್ಮ ಅನ್ನ ಕಸಿಯುವ ಹುನ್ನಾರ” ಎಂದು ನರೇಗಾ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಭುಗಿಲೆದ್ದರು. ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ಜಾಗೃತ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ವಿಬಿಜಿ...