ಗದಗ | ಮನರೇಗಾ ಜಾಬ್ ಕಾರ್ಡ್‌ಗೆ ಇ-ಕೆವೈಸಿ ಮಾಡಲು ಶ್ರಮ ವಹಿಸಿ : ಚಂದ್ರಶೇಖರ್ ಕಂದಕೂರ

"ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಗೆ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ...

ಭಾಲ್ಕಿ | ಕರಡ್ಯಾಳದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟನೆ

ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು. ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ...

ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು. ಬೀದರ್‌ ಜಿಲ್ಲಾ ಪಂಚಾಯತ್‌, ಭಾಲ್ಕಿ ತಾಲೂಕು...

ಬೀದರ್‌ | ಮನರೇಗಾ ಯಶಸ್ಸಿಗೆ ಕಾಯಕ ಬಂಧುಗಳ ಪಾತ್ರ ಬಹಳ ಮುಖ್ಯ : ಇಒ ಸೂರ್ಯಕಾಂತ ಬಿರಾದರ್

ಗ್ರಾಮೀಣ ಭಾಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸಲು ಕಾಯಕ ಬಂಧುಗಳ ಪಾತ್ರ ಪ್ರಮುಖವಾಗಿದೆ ಎಂದು ಭಾಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ್ ಬಿರಾದರ್...

ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತಾದರೂ ಕ್ರಮವಿಲ್ಲ; ಭ್ರಷ್ಟರ ರಕ್ಷಣೆಗೆ ಜಿಪಂ ಸಿಇಒ?

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್‌ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮನರೇಗಾ