ಜನಗಣತಿ ವಿಳಂಬದಿಂದ 14 ಕೋಟಿ ಜನರು ಆಹಾರ ಭದ್ರತೆಯಿಂದ ಹೊರಗುಳಿದಿದ್ದಾರೆ: ಜೈರಾಮ್ ರಮೇಶ್

2011ರ ಜನಗಣತಿಯ ಹಳತಾದ ಅಂಕಿಅಂಶಗಳನ್ನು ಆಧರಿಸಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸುಮಾರು 14 ಕೋಟಿ ಜನರು ಹೊರಗುಳಿದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...

ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು...

ಕಲಬುರಗಿ | ಮನರೇಗ ಕಾರ್ಮಿಕರಿಗೆ ಮೂಲ ಸೌಕರ್ಯ ಒದಗಿಸಲು ಎಐಡಿವೈಒ ಆಗ್ರಹ

ಉರಿ ಬಿಸಿಲಿನ ನಡುವೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶಹಾಬದ್‌ ತಾಲೂಕಿನ ಹೋನಗುಂಟ ಗ್ರಾಮ ಪಂಚಾಯತಿಯ ಜನರು ಕೆಲಸ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಐಡಿವೈಒ ಆಗ್ರಹಿಸಿದೆ.ಕಲಬುರಗಿ ಜಿಲ್ಲೆಯ...

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಗದಗ | ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸಿ: ಕುಮಾರ ಪೂಜಾರ

ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು.ಗದಗ ಜಿಲ್ಲೆಯ...

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: ಮನರೇಗಾ