ಚುನಾವಣಾ ಸಮಯದಲ್ಲಿ ಮನರೇಗಾ ವೇತನ ಹೆಚ್ಚಿಸಲು ಕೇಂದ್ರಕ್ಕೆ ಅನುಮತಿ; ಚುನಾವಣಾ ಆಯೋಗಕ್ಕೆ ನಿವೃತ್ತ ಅಧಿಕಾರಿ ಪತ್ರ

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ವೇತನವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಚುನಾವಣಾ ಸಮಯದಲ್ಲಿ ನೀಡಲಾಗಿರುವ ಈ ಅನುಮತಿಯನ್ನು ಖಂಡಿಸಿ ಆಯೋಗಕ್ಕೆ ನಿವೃತ್ತ ಅಧಿಕಾರಿ...

ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ

ಬೆಳಗಾವಿ ತಾಲೂಕಿನ ಕಾಳೇನಟ್ಟಿ ಗ್ರಾಮದ ಮಹಿಳೆಯರಿಗೆ ಮನರೇಗಾದಡಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮಜ್ದೂರ್ ನವನಿರ್ಮಾಣ ಸಂಘದಿಂದ ಮಾರ್ಕಂಡೇಯನಗರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. "ಕಾಳೇನಟ್ಟಿ ಗ್ರಾಮದಲ್ಲಿ ದಲಿತ ಸಮುದಾಯದ ಬಡ ಕುಟುಂಬಗಳು ಹೆಚ್ಚಿನ...

ಚಿಕ್ಕಬಳ್ಳಾಪುರ | ಸ್ಮಶಾನ ಕಾರ್ಮಿಕರಿಂದ ಅಣುಕು ಶವಯಾತ್ರೆ – ಪ್ರತಿಭಟನೆ

ತಮ್ಮ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸ್ಮಶಾನ ಕಾರ್ಮಿಕರು ಚಿಕ್ಕಬಳ್ಳಾಪುರದಲ್ಲಿ ಅಣುಕು ಶವಯಾತ್ರೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಿಂದ ಪೂಜನಹಳ್ಳಿ ಸ್ಮಶಾನದವರೆಗೆ ಅಣುಕು ಶವಯಾತ್ರೆ ನಡೆಸಿದ...

ಗದಗ | ಕೂಸಿನ ಮನೆ ಯೋಜನೆ – ಗ್ರಾಮೀಣ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ಆರೈಕೆದಾರರಿಗೆ ದೊರಕಿದೆ: ರವಿ ಎ.ಎನ್

ಕೂಸಿನ ಮನೆ ಕಾರ್ಯಕ್ರಮವು ಮನರೇಗಾ ಯೋಜನೆಯ ಒಂದು ಭಾಗವಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮೀಣ ಮಕ್ಕಳ...

ಎಬಿಪಿಎಸ್‌ ಕಡ್ಡಾಯಗೊಳಿಸಿದ ಕೇಂದ್ರ; ಮನರೇಗಾ ಉದ್ಯೋಗದಿಂದ 1.78 ಕೋಟಿ ಕಾರ್ಮಿಕರು ವಂಚಿತ

ಜನವರಿ 1 ರಿಂದ ವೇತನ ಪಾವತಿಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು (ಎಬಿಪಿಎಸ್) ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದಾಗಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ 14.32...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮನರೇಗಾ