ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಕೇಂದ್ರದ ತಾರತಮ್ಯ ನೀತಿಯನ್ನು ವಿರೋಧಿಸುವುದು ಪ್ರಜಾಸತ್ತಾತ್ಮಕ ಮಾದರಿಯ ಪ್ರತಿಭಟನೆಯ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಸಭೆ-ಸಮಾವೇಶಗಳನ್ನು ಹಮ್ಮಿಕೊಳ್ಳುವ, ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜರೂರು ಇದೆ. ಇವು ಜನರಿಗೆ ತಿಳಿವಳಿಕೆ ತುಂಬುವ, ಜಾಗೃತರನ್ನಾಗಿಸುವ, ಪ್ರತಿಭಟಿಸುವ, ಪ್ರಶ್ನಿಸುವ...

ಬಾಗಲಕೋಟೆ | ʼಮನರೇಗಾʼ ಸಮರ್ಪಕ ಅನುಷ್ಠಾನಕ್ಕೆ ಗ್ರಾಕೂಸ ಒತ್ತಾಯ: ಪ್ರಧಾನಿಗೆ ಮನವಿ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ(ಗ್ರಾಕೂಸ) ಸಮಿತಿಯಿಂದ ವಿಬಿ- ಜಿ ರಾಮ್‌ ಜಿ ವಿರೋಧಿಸಿ ʼಮನರೇಗಾʼ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಕಾಯ್ದೆಯನ್ನು ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ...

ಮೋದಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆಗೆ ಹೆದರಿದ್ದೇಕೆ?

ಕೇಂದ್ರ ಗಾಂಧಿ ಹೆಸರಿನ ಉದ್ಯೋಗ ಖಾತ್ರಿ ಕಾನೂನನ್ನು ತೆಗೆದು ಹಾಕಿ, ರಾಮನ ಹೆಸರಿನಲ್ಲಿ ಇದನ್ನು ತನ್ನ ತೆಕ್ಕೆಗೆ ತೆದುಕೊಂಡು ಮೂಗಿಗೆ ತುಪ್ಪ ಹಚ್ಚುವ ಸುಳ್ಳು ಉದ್ಯೋಗ ಭರವಸೆಯ ಕಾನೂನನ್ನು ತಂದು, ಗ್ರಾಮೀಣ ಕೂಲಿಕಾರರನ್ನು...

ರಾಜ್ಯದಲ್ಲಿ ‘ಅಂಬೇಡ್ಕರ್ ನಗರೋದ್ಯೋಗ ಖಾತ್ರಿ ಯೋಜನೆ’ ಜಾರಿಯಾಗಲಿ

ಗ್ರಾಮೀಣ ಭಾಗದ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (MGNREGA) ಇರುವಂತೆ, ನಗರದ ಬಡವರಿಗೂ ಬದುಕುವ ಹಕ್ಕನ್ನು ಖಾತರಿಪಡಿಸಲು "ಅಂಬೇಡ್ಕರ್ ನಗರೋದ್ಯೋಗ ಖಾತ್ರಿ ಯೋಜನೆ" ಜಾರಿಯಾಗುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ. ಭಾರತದ...

ಮನರೇಗಾ | ದುಡಿವ ಜನರ ಕೆಲಸದ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ: ಕೆ.ಪಿ ಸುರೇಶ್

ಮನರೇಗಾವನ್ನು 'ವಿಬಿ ಜಿ ರಾಮ್ ಜಿ' ಎಂದು ಹೆಸರು ಬದಲಿಸಿರುವುದು ಮಾತ್ರವಲ್ಲ, ಇಡೀ ಯೋಜನೆಯ ನಿಯಂತ್ರಣವನ್ನು ಕೇಂದ್ರ ಸರ್ಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಯಾವ ರಾಜ್ಯಕ್ಕೆ‌ ಎಷ್ಟು ಅನುದಾನ‌ ಬಿಡುಗಡೆ ಮಾಡಬೇಕು ಅನ್ನೋದನ್ನೂ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮನರೇಗಾ