ಮನರೇಗಾ: ವಿಧಾನಮಂಡಲದಲ್ಲಿ ಚರ್ಚಿಸಬೇಕೇ, ಬೇಡವೇ?

ವಿಧಾನಮಂಡಲದಲ್ಲಿ ಮನರೇಗಾ ವಿಷಯವನ್ನು ಚರ್ಚಿಸಬೇಕು. ಇದು ಒಕ್ಕೂಟ ವ್ಯವಸ್ಥೆಯ ಆತ್ಮಕ್ಕೆ ಸಂಬಂಧಿಸಿದ್ದು, ಚರ್ಚೆ ಬೇಡ ಎನ್ನುವುದು ಅಸಮಂಜಸ. ಇದು ಕೇವಲ ರಾಜಕೀಯವಲ್ಲ, ಗ್ರಾಮೀಣ ಭಾರತದ ಭವಿಷ್ಯಕ್ಕೆ ಸಂಬಂಧಿಸಿದ್ದು. ಜನವರಿ 22ರಿಂದ ನಡೆಯಲಿರುವ ಜಂಟಿ...

ಬೆಂಗಳೂರು | ʼಮನರೇಗಾ ಉಳಿಸಿ ಅಭಿಯಾನʼವನ್ನು ಜನಾಂದೋಲನವಾಗಿ ಪರಿವರ್ತಿಸುತ್ತೇವೆ: ಕಾಂಗ್ರೆಸ್ ನಾಯಕರ ಪ್ರತಿಜ್ಞೆ

ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಕಾಯ್ದೆ ಮರು ಜಾರಿಯಾಗುವವರೆಗೆ ಹೋರಾಟ ಮುಂದುವಸುತ್ತೇವೆ. ʼಮನರೇಗಾ ಉಳಿಸಿ ಅಭಿಯಾನʼವನ್ನು ಜನಾಂದೋಲನವಾಗಿ ಪರಿವರ್ತಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಜ್ಞೆ ಮಾಡಿದರು. ಬೆಂಗಳೂರು ನಗರದ ಅರಮನೆ...

ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ...

ಬಾದಾಮಿ | ಮನರೇಗಾ ಕಾಯ್ದೆ ತಿದ್ದುಪಡಿ ಮೂಲಕ ಎರಡನೇ ಬಾರಿ ಮಹಾತ್ಮ ಗಾಂಧೀಜಿ ಹತ್ಯೆ: ಶಾಸಕ ಜೆ ಟಿ ಪಾಟೀಲ್‌

ದೇಶದ ಪ್ರತಿಯೊಂದು ಹಳ್ಳಿಯ ಬಡಜನರು ನಿರುದ್ಯೋಗಿಗಳಾಗದೆ ಆರ್ಥಿಕವಾಗಿ ಶಕ್ತರಾಗಿರಲು ಆಗಿನ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಕೇಂದ್ರದ ಮೋದಿ ಸರ್ಕಾರ ಮನರೇಗಾ ಕಾಯ್ದೆಯನ್ನು ತಿದ್ದುಪಡಿ...

ಕಲಬುರಗಿ | ವಿಬಿ-ಜಿರಾಮ್‌ಜಿ ಕಾಯ್ದೆ ವಿರುದ್ಧ ಕಾನೂನು ಸಮರಕ್ಕೆ ಸಿದ್ಧ : ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ-ಜಿರಾಮ್‌ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮನರೇಗಾ