ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...

RSS ಸಮಾನತೆಯ ಶತ್ರು; ಯಾಕೆಂದರೆ…

ವರ್ಣಾಶ್ರಮದ ಕೆಳಗಿನ ವರ್ಗ, ಶೂದ್ರರು, ದಲಿತರು ಯೋಚಿಸಬಾರದು, ಪ್ರಶ್ನೆ ಮಾಡಬಾರದು ಎಂಬ ಮನೋಭಾವ ಬೆಳೆಸುವುದು RSS ನ ದೀರ್ಘಕಾಲೀನ ಕುತಂತ್ರ ಇಂದಿನ ಭಾರತದಲ್ಲಿ ʼರಾಷ್ಟ್ರೀಯತೆʼಯ ಹೆಸರಿನಲ್ಲಿ ನಡೆಯುತ್ತಿರುವ ಅತಿದೊಡ್ಡ ಅಪಾಯವೆಂದರೆ ಬೆಳೆಯುತ್ತಿರುವ RSS ವಿಚಾರ...

ಈ ದಿನ ಸಂಪಾದಕೀಯ | ಗವಾಯಿ ಬೌದ್ಧತತ್ವವೂ ಬಿಜೆಪಿಗರ ಮನುವಾದವೂ

ನ್ಯಾಯಮೂರ್ತಿ ಗವಾಯಿ ಅವರ ನಡೆಯು ಭಾರತಕ್ಕೆ ಹೊಸ ಭರವಸೆಯನ್ನು ಹುಟ್ಟುಹಾಕಿದೆ. ಪ್ರೀತಿ ಮತ್ತು ಅಹಿಂಸೆಯ ಬೌದ್ಧ ತತ್ವವನ್ನು ಸಾರಿದೆ. ಅಂಬೇಡ್ಕರ್ ಅವರ ಕನಸಿನ ಜಾತಿಮುಕ್ತ ಸಮಸಮಾಜವುಳ್ಳ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ಭಾರತೀಯ ನ್ಯಾಯಾಂಗ...

ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಬ್ರಾಹ್ಮಣೇತರರು ಬ್ರಾಹ್ಮಣರ ಪಾದ ಮುಟ್ಟಿ ಪಾವನರಾಗಬೇಕು ಎಂಬ ಮೌಢ್ಯವನ್ನು ನಾಜೂಕಾಗಿ ಹೇರಲಾಗುತ್ತಿದೆ. ಸನಾತನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶ್ರೇಷ್ಠ ಎಂಬ ಭಾವನೆ ಬಿತ್ತಲಾಗುತ್ತಿದೆ. ಜಾತಿ ವ್ಯವಸ್ಥೆಯು ನವಭಾರತದಲ್ಲಿ ಮತ್ತೆ ಮುನ್ನೆಲೆಗೆ ಬರುತ್ತಲಿದೆ... ಭಾರತೀಯ ಸಮಾಜದಲ್ಲಿ 21ನೇ...

ಬ್ರಾಹ್ಮಣ ರೋಹಿತ್‌ಗೆ ಒಂದು ಅಳತೆಗೋಲು – ಒಬಿಸಿ ವಿನೇಶ್‌ಗೆ ಬೇರೊಂದು ಅಳತೆಗೋಲು; ಇದೇ ಮನುವಾದಿ ಬಿಜೆಪಿಯ ಎರಡು ಮುಖ

ವಿನೇಶ್ ಫೋಗಟ್‌ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಮನುವಾದ