ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ನಂತರವೇ ತಮ್ಮ ಪಕ್ಷದ ವರಿಷ್ಠ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಭ್ರಮನಿರಸನಗೊಂಡು...

ಅಭಿಷೇಕ್ ಮನೆ ಮೇಲೆ ದಾಳಿ ಯತ್ನ ಬಿಜೆಪಿ ಪಿತೂರಿ ಎಂದ ಮಮತಾ ಬ್ಯಾನರ್ಜಿ: ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ತಮ್ಮ ಸೋದರಳಿಯ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತಾ ನಿವಾಸದ ಮೇಲೆ ನಡೆದಿರುವ ದಾಳಿಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ವೋಚ್ಚ ನಾಯಕಿ, ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು...

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ...

CJP ಮುಖಂಡರ ಬಂಧನ ʼಸರ್ಕಾರ ಪ್ರಾಯೋಜಿತ ಭಯೋತ್ಪಾದನೆʼ: ಮಾಜಿ ಸಿಎಂ ಮಮತಾ ಬ್ಯಾನರ್ಜಿ

CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ....

ಸ್ವತಃ ಸಿಎಂ ಉದ್ಘಾಟಿಸಿದ್ದ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 19 ಮಂದಿ ಸಾವು: ಸುವೇಂದು ರಾಜೀನಾಮೆಗೆ ಮಮತಾ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಭೀಕರ ದುರ್ಗಾ ಪೂಜಾ ಕಾಲ್ತುಳಿತ ದುರಂತದ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. ಉತ್ತರ ಕೊಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಮಮತಾ ಬ್ಯಾನರ್ಜಿ