ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು ವಜಾಗೊಳಿಸಿದ್ದು, ಇದರೊಂದಿಗೆ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಿಂದ ಅಧಿಕೃತವಾಗಿ ನಿರ್ಗಮಿಸಿದ್ದಾರೆ. ಮೇ 7 ರ ದಿನಾಂಕಕ್ಕೆ ಜಾರಿಗೆ ಬರುವಂತೆ ಸಂವಿಧಾನದ...

ಪಶ್ಚಿಮ ಬಂಗಾಳ |ಮಮತಾ ಅವರನ್ನು ಭೇಟಿಯಾದ ಎಸ್‌ಪಿ ನಾಯಕ ಅಖಿಲೇಶ್ ಯಾದವ್

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಹಿನ್ನಡೆಯನ್ನು ಕಂಡಿದೆ. ಈ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿ...

ರಾಜೀನಾಮೆ ನೀಡುವುದಿಲ್ಲ ಎಂದು ‘ಚುನಾವಣೆ ಅಕ್ರಮ’ದ ವಿರುದ್ಧ ಸಿಡಿದೆದ್ದ ಮಮತಾ; ಮುಂದೇನಾಗಲಿದೆ?

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದರೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮಗಿರುವ ಜನಾದೇಶವನ್ನು ಎತ್ತಿ ಹಿಡಿದಿದ್ದಾರೆ. "ನನ್ನ ರಾಜೀನಾಮೆಯ...

‘ನಮ್ಮವರ ಮೇಲೆ ಹಲ್ಲೆ, ಮತಗಟ್ಟೆಗಳಿಂದ ಹೊರದಬ್ಬಿ ಲೂಟಿ’: ಭವಾನಿಪುರ ಸೋಲಿನ ಬಗ್ಗೆ ಮಮತಾ ಆಕ್ರೋಶ

ಪಶ್ಚಿಮ ಬಂಗಾಳದ ಪ್ರತಿಷ್ಠಿತ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಅನುಭವಿಸಿದ ಅನಿರೀಕ್ಷಿತ ಸೋಲಿನ ಬೆನ್ನಲ್ಲೇ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಸ್ಫೋಟಕ ಫೋನ್ ಕರೆಯೊಂದು ತೀವ್ರ ಸಂಚಲನ ಮೂಡಿಸಿದೆ. ಚುನಾವಣೆಯಲ್ಲಿ ತಮ್ಮ ಪಕ್ಷದ...

ಸುದ್ದಿ ವಿಶ್ಲೇಷಣೆ | ಕೆಂಪಿನಿಂದ ಹಸಿರನ್ನು ಹಾದು ಕೇಸರಿಯತ್ತ ಹೊರಳಿತು ಬಂಗಾಳ

2024ರಲ್ಲಿ ಸರಳ ಬಹುಮತವನ್ನೂ ಗಳಿಸದೆ ಅಪಮಾನಿತರಾಗಿದ್ದ ಮೋದಿ-ಶಾ 2029ರ ಲೋಕಸಭಾ ಚುನಾವಣೆಯ ಗೆಲುವಿಗೆ ಇದೀಗ ಗಟ್ಟಿ ಸೋಪಾನ ಹಾಕಿಕೊಂಡಿದ್ದಾರೆ. ದೇಶದ ಪ್ರತಿಪಕ್ಷ ಒಕ್ಕೂಟದ ಬೆನ್ನು ಮೂಳೆಗಳಂತಿದ್ದ ತೃಣಮೂಲ ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇತ್ರ...

ಜನಪ್ರಿಯ

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

Tag: ಮಮತಾ ಬ್ಯಾನರ್ಜಿ