ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು: ಟಿಎಂಸಿ ಸಂಸದ ಸೌಗತ ರಾಯ್

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಸಂಸದ ಸೌಗತ ರಾಯ್, "ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು" ಎಂದು ಹೇಳಿದ್ದಾರೆ. "ಹುಡುಗಿಯರು ರಾತ್ರಿ ವೇಳೆ ಹೊರಗೆ ಹೋಗಬಾರದು" ಎಂದು...

ಭೂತಾನ್‌ನಿಂದ ಹರಿದ ನೀರಿನಿಂದ ಬಂಗಾಳ ಪ್ರವಾಹ; ಅವರು ಪರಿಹಾರ ನೀಡಬೇಕು: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ಪ್ರವಾಹ ಉಂಟಾಗಲು ಭೂತಾನ್‌ನಿಂದ ಹರಿದು ಬರುವ ನೀರು ಕಾರಣವಾಗಿದೆ. ಆದ್ದರಿಂದ ಭೂತಾನ್ ಸರ್ಕಾರ ಪರಿಹಾರವನ್ನು ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಪ್ರಾಕೃತಿಕ...

‘ಹುಡುಗಿಯರು ರಾತ್ರಿ ಹೊರ ಹೋಗಬಾರದು’ – ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬರ್ಧಮಾನ್ ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. "ಹುಡುಗಿಯರು ರಾತ್ರಿಯಲ್ಲಿ (ಕಾಲೇಜಿನ)...

ಬಿಜೆಪಿ ಆಳ್ವಿಕೆಯಲ್ಲಿ ಭಾರತ ನಿಜವಾಗಿಯೂ ಸ್ವತಂತ್ರವಾಗಿಲ್ಲ: ಮಮತಾ ಬ್ಯಾನರ್ಜಿ

ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

‘ಬಂಗಾಳಿ’ ಎಂಬ ಭಾಷೆಯೇ ಇಲ್ಲ ಎಂದ ಅಮಿತ್ ಮಾಳವೀಯ: ಬಿಜೆಪಿ ವಿರುದ್ಧ ಟಿಎಂಸಿ ತರಾಟೆ

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು 'ಬಂಗಾಳಿ' ಎಂಬ ಭಾಷೆಯೇ ಇಲ್ಲ ಎಂದು ಹೇಳಿದ್ದು ಇದರ ವಿರುದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಮಮತಾ ಬ್ಯಾನರ್ಜಿ