ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಮಮತಾ ಬ್ಯಾನರ್ಜಿ

ಮನೆಯಲ್ಲಿ ಬಿದ್ದು ಹಣೆಗೆ ಗಾಯಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಕೋಲ್ಕತ್ತದ ಎಸ್ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮನೆಯಲ್ಲಿ ಆಕಸ್ಮಿಕವಾಗಿ ಆಗಿ ಬಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹಣೆಗೆ ಕೆಲವು...

ಪ. ಬಂಗಾಳ | 42 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಟಿಎಂಸಿ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್‌ಗೆ ಟಿಕೆಟ್

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಪೈಕಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವರಿಗೆ...

ಲೋಕಸಭಾ ಚುನಾವಣೆ | 2019ಕ್ಕಿಂತ ಭಿನ್ನವಾಗಿದೆ ಮಮತಾ-ಟಿಎಂಸಿ ಪರಿಸ್ಥಿತಿ

ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ಭಾನುವಾರ ಟಿಎಂಸಿ ತನ್ನ ಚುನಾವಣಾ ರ್‍ಯಾಲಿ ಆರಂಭಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಚುನಾವಣಾ ಪ್ರಚಾರ ಆರಂಭಿಸಲು ಸಜ್ಜಾಗಿದ್ದಾರೆ. ಆದರೆ,...

ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಕಾರು ಅಪಘಾತದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬರ್ದಾಮಾನ್‌ನಿಂದ ಕೋಲ್ಕತ್ತಾಗೆ ಬರುವ ಸಂದರ್ಭದಲ್ಲಿ ಕೆಟ್ಟ ಹವಾಮಾನದಿಂದಾಗಿ ಕಾರು ಅಪಘಾತಗೊಂಡಿದೆ.ಹವಾಮಾನದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಮಮತಾ ಅವರು...

ಜನಪ್ರಿಯ

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ....

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ...

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ...

Tag: ಮಮತಾ ಬ್ಯಾನರ್ಜಿ