ಕಾಂಗ್ರೆಸ್ ಮಡಿಲಿಗೆ ಮಮತಾ, ಪವಾರ್? ಮಹಾ ವಿಲೀನದ ಹಾದಿಯಲ್ಲಿ ವಿಪಕ್ಷಗಳು!

ಸತತ ಚುನಾವಣಾ ಸೋಲುಗಳು, ಮೋದಿ ಸರ್ಕಾರದ ದಮನ, ಆಂತರಿಕ ಒಡಕುಗಳು ಹಾಗೂ ಕೇಂದ್ರೀಕೃತ ರಾಷ್ಟ್ರೀಯ ರಾಜಕಾರಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತಿವೆ. ಅವುಗಳ ಶಕ್ತಿ ಕ್ಷೀಣಿಸುತ್ತಿದೆ. ಇದು ಮಹಾ ವಿಲೀನದ ಅನಿವಾರ್ಯತೆಗೆ...

ಅಭಿಷೇಕ್ ನನ್ನ ಮಗನಂತೆ, ಕ್ಷಮಿಸುವುದು ತಂದೆಯ ಕರ್ತವ್ಯ: ಕಲ್ಯಾಣ್ ಬ್ಯಾನರ್ಜಿ ಯೂಟರ್ನ್

ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಾರ್ವಜನಿಕವಾಗಿ ಟೀಕಿಸಿದ್ದ, ಅಭಿಷೇಕ್ ಅಥವಾ ನನ್ನ ಪೈಕಿ ಯಾರು ನಿಮಗೆ ಬೇಕು ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮಾಜಿ...

ನಂಬಿಕಸ್ಥರೇ ಮುಖ ತಿರುಗಿಸಿದರೆ, ಇನ್ನಾರನ್ನ ನಂಬುವುದು?: TMC ಬಿಕ್ಕಟ್ಟಿನ ಕುರಿತು ಮಹುವಾ ಮೊಯಿತ್ರಾ ಬೇಸರ

ಪಶ್ಚಿಮ ಬಂಗಾಳದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು TMC (ತೃಣಮೂಲ ಕಾಂಗ್ರೆಸ್) ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಮತ್ತು ಸಂಸದರು-ಶಾಸಕರ ಪಕ್ಷಾಂತರದ ಕುರಿತು TMC ಸಂಸದೆ ಮಹುವಾ ಮೊಯಿತ್ರಾ ತೀವ್ರ...

‘ಅಭಿಷೇಕ್ ಅಥವಾ ನಾನು, ಇಬ್ಬರಲ್ಲಿ ಒಬ್ಬರನ್ನು ಆರಿಸಿ’: ಮಮತಾಗೆ ಕಲ್ಯಾಣ್ ಸಂದೇಶ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಎದುರಾದ ಚುನಾವಣಾ ಹಿನ್ನಡೆಯ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಹಿರಿಯ ಸಂಸದ...

ಟಿಎಂಸಿ ಬಂಡಾಯ: ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ; ಗುಪ್ತ ಸಭೆ

ಟಿಎಂಸಿ ನಾಯಕರ ಬಂಡಾಯದ ನಡುವೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನವದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ....

ಜನಪ್ರಿಯ

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

ಆರ್‌ಟಿಇ ವಿದ್ಯಾರ್ಥಿಗಳಿಗೆ 9ನೇ ತರಗತಿ ಪ್ರವೇಶ ನಿರಾಕರಣೆ ಆರೋಪ

ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

Tag: ಮಮತಾ ಬ್ಯಾನರ್ಜಿ