1981ರಲ್ಲಿ, ಉತ್ತರ ಪ್ರದೇಶದ ಫಿರೋಜಾಬಾದ್ನ ದಿಹುಲೀ ಗ್ರಾಮದಲ್ಲಿ 24 ಮಂದಿ ದಲಿತರನ್ನು ಗುಂಡಿಟ್ಟು ಕೊಂದು ಹತ್ಯಾಕಾಂಡ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಮೂವರಿಗೂ ಮರಣದಂಡನೆ ಶಿಕ್ಷೆ ವಿಧಿಸಿದೆ.
...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಗದಗ ಜಿಲ್ಲೆಯ...
ಕೊಲೆ ಪ್ರಕರಣದಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್ ನ್ಯಾಯಾಲಯವು ಮರಣದಂಡಣೆ ಶಿಕ್ಷೆ ವಿಧಿಸಿದೆ. ಮರಣದಂಡನೆ ಶಿಕ್ಷೆಯನ್ನು ಅಲ್ಲಿನ ಅಧ್ಯಕ್ಷ ಶಾದ್ ಅಲ್-ಅಲಿಮಿ ಅನುಮೋದಿಸಿದ್ದಾರೆ. ಆ ಶಿಕ್ಷೆಯಿಂದ ಪ್ರಿಯಾ ಅವರನ್ನು ಪಾರು...
10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿದ್ದ 19 ವರ್ಷದ ಕಾಮುಕ ಯುವಕನಿಗೆ ಮರಣದಂಡನೆ ವಿಧಸಲಾಗಿದೆ. ಕೃತ್ಯ ನಡೆದ ಎರಡೇ ತಿಂಗಳಲ್ಲಿ ತ್ವರಿತ ವಿಚಾರಣೆ ನಡೆದು, ಶಿಕ್ಷೆ ವಿಧಿಸಲಾಗಿದೆ....
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ಮಸೂದೆಯನ್ನು ನಮ್ಮ ಸರ್ಕಾರ ತರಲಿದೆ. ರಾಜ್ಯಪಾಲರು ಈ ಮಸೂದೆ ಒಪ್ಪಿಗೆ ನೀಡಲು ನಿರಾಕರಿಸಿದರೆ ನಾವು ರಾಜಭವನದ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...