ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ ಭರವಸೆಯನ್ನು ಸರ್ಕಾರ ಶೀಘ್ರವಾಗಿ ಈಡೇರಿಸಬೇಕು. ಸರ್ಕಾರವು ಕೊಟ್ಟ ಮಾತಿನಿಂದ ಹಿಂದೆ ಸರಿಯಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಒತ್ತಾಯಿಸಿದೆ.
ಮರಾಠಿ...
"ನಮಗೆ ಮೀಸಲಾತಿ ನೀಡಲು ಸಾಧ್ಯವಾಗದಿದ್ದರೆ, ನಮ್ಮನ್ನು ಗುಂಡಿಕ್ಕಿ ಕೊಲ್ಲಿರಿ" ಎಂದು ಶುಕ್ರವಾರ ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ನಾಂದೇಡ್ ರೈತ ಮಾರುತಿ ಪಾಟೀಲ್ ಹೇಳಿದ್ದಾರೆ.
ಛತ್ರಪತಿ...
ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ...
ಮರಾಠರು ಹಿಂದೂಗಳೇ ವಿನಃ ಹಿಂದುತ್ವವಾದಿಗಳಲ್ಲ. ಆದರೆ, ಇಂದು ಸಮಾಜದಲ್ಲಿ ವ್ಯವಸ್ಥಿತವಾಗಿ ಮರಾಠರು ಮುಸ್ಲಿಂ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡದ ಮರಾಠಾ ವಿದ್ಯಾ ಪ್ರಸಾರಕ ಮಂಡಳದಲ್ಲಿ...
ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ ಮರಾಠಾ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ (23) ಯಾವುದೋ ಕೆಲಸಕ್ಕಾಗಿ ನಾಂದೇಡ್ಗೆ ಬಂದಿದ್ದರು....