ರಾಜ್ಯದಲ್ಲಿ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಅದೇ ರೀತಿಯಲ್ಲಿ ಮಲೆನಾಡಿನಲ್ಲಿ ಈ ಸಲ ಬಿಸಿಲು ಹೆಚ್ಚಿದ್ದರಿಂದ, ಮಲೆನಾಡಿನ ಜನರು ಬಿಸಿಲಿನ ಬೇಗೆಗೆ ಬೇಸರ ವ್ಯಕ್ತಪಡಿಸುತ್ತಿದ್ದರು.
ಈಗ ಮಲೆನಾಡಿನಲ್ಲಿ ಮೊದಲ ಮಳೆಯು ಹಲವೆಡೆ ಆರಂಭವಾಗಿದೆ. ನರಸಿಂಹರಾಜಪುರ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸ ಕಲ್ಮಕ್ಕಿ ಗ್ರಾಮದ ನಿವಾಸಿ ಸ್ನೇಕ್ ರಿಜ್ವಾನ್ ಅವರ ಮನೆಯ ಬಳಿ ಅಪರೂಪದ ರಕ್ತಗನ್ನಡಿ ಹಾವು ಕಾಣಿಸಿಕೊಂಡಿದೆ.
ರಕ್ತಗನ್ನಡಿ ಹಾವು ವಿಷಕಾರಿ ಹಾವುಗಳಲ್ಲಿ ಒಂದಾಗಿದ್ದು, ಉರಗ ತಜ್ಞರೊಬ್ಬರ ಮನೆಯಂಗಳದಲ್ಲಿ,...
2017ರಿಂದ ಕೇಂದ್ರ ಸರ್ಕಾರ ನಕ್ಸಲ್‌ಪೀಡಿತ ಪ್ರದೇಶಗಳ ಭದ್ರತಾ ವೆಚ್ಚ, ಮೂಲಸೌಕರ್ಯ ಅಭಿವೃದ್ಧಿ ಅನುದಾನ ಎಲ್ಲವನ್ನೂ ಕಡಿತಗೊಳಿಸಿದೆ. ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ ಚಟುವಟಿಕೆಗಳ ವೆಚ್ಚದಲ್ಲಿ ಕೇಂದ್ರದ ಪಾಲು ಶೇ 100ರಿಂದ 60ಕ್ಕೆ...
ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿದ್ದ ಮಳೆ, ಕಳೆದ ವಾರ ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲು ಆರಂಭಿಸಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ...
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಬೆಳಗಾವಿ,...