ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್‌ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು....

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

ಜೈ ಭಾರತ್‌ ಸತ್ಯಾಗ್ರಹ ಯಾತ್ರೆಯಲ್ಲಿ ಕೈ ನಾಯಕರ ಭಾಷಣ ಬಿಜೆಪಿ ಸ್ಥಿತಿ ಕಾದು ನೋಡಿ ಎಂದ ಡಿಕೆ ಶಿವಕುಮಾರ್ ಪ್ರಧಾನಿ ಮೋದಿ ಅವರು ಹಳೆಯ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎನ್ನುತ್ತಿದ್ದಾರೆ ಎಂದು...

ಸಿಬಿಐ ವಿಚಾರಣೆ ಗೌರವಿಸುತ್ತೇನೆ ಎಂದ ಅರವಿಂದ್‌ ಕೇಜ್ರಿವಾಲ್

ಪ್ರಧಾನಿ ಮೋದಿ ಭ್ರಷ್ಟಾಚಾರದ ಅಪರಾವತಾರ ಅರವಿಂದ್‌ ಕೇಜ್ರಿವಾಲ್‌ ಕೇಜ್ರಿವಾಲ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬೆಂಬಲ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನೀಡಿರುವ ಸಮನ್ಸ್‌ಗೆ ಗೌರವ ನೀಡುತ್ತೇನೆ ಎಂದು ಮುಖ್ಯಮಂತ್ರಿ...

ಮೈತ್ರಿಕೂಟಕ್ಕೆ ಸಿದ್ಧತೆ; ಕಾಂಗ್ರೆಸ್ ಜೊತೆ ಸಭೆ ನಡೆಸಿದ ಶರದ್ ಪವಾರ್‌

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸತತ ಎರಡನೇ ದಿನ ವಿಪಕ್ಷ ನಾಯಕರ ಸಭೆ ಎಲ್ಲ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಬೇಕು ಎಂದ ಶರದ್ ಪವಾರ್ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್...

ಖರ್ಗೆ, ರಾಹುಲ್‌ ಗಾಂಧಿ ಅವರನ್ನು ಭೇಟಿಯಾದ ನಿತೀಶ್‌ ಕುಮಾರ್‌; ಪ್ರತಿಪಕ್ಷಗಳ ಒಗ್ಗಟ್ಟಿನ ಚರ್ಚೆ ಸಾಧ್ಯತೆ

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭೇಟಿಗೆ ಕರೆದ ಖರ್ಗೆ ದೆಹಲಿ ಭೇಟಿ ಸಂದರ್ಭ ಇತರ ಪಕ್ಷಗಳ ನಾಯಕರ ಜೊತೆ ಮಾತುಕತೆ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮೂರು ದಿನಗಳ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಬುಧವಾರ...

ಜನಪ್ರಿಯ

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಈ ದಿನ ಸಂಪಾದಕೀಯ | ಕಾಕ್ರೋಚ್‌ಗಳ ಮೇಲೆ ಮೋದಿ ಸರ್ಕಾರದ ಸರ್ವಾಧಿಕಾರ; ಅವನತಿಯ ಮುನ್ಸೂಚನೆಯೇ?

ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

Tag: ಮಲ್ಲಿಕಾರ್ಜುನ ಖರ್ಗೆ