ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ ಗದ್ದೆಗಳು ಕಣ್ಣಮುಂದೆ ಮೂಡುವ ಜಿಲ್ಲೆ. ಆದರೆ, ಕೊಡಗಿನ ಈ ಕೃಷಿ ಪ್ರಧಾನ ಜಿಲ್ಲೆ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ...

ಬರ | ಮಳೆಯ ಕೊರತೆಯಷ್ಟೇ ಅಲ್ಲ, ಬದುಕಿನ ಮೇಲಿನ ಬರೆ

ಶತ ಶತಮಾನಗಳಿಂದಲೂ ಮಾನವ ಬದುಕನ್ನು ಕಾಡುತ್ತಿರುವ ಪ್ರಕೃತಿಯ ಕಠಿಣ ಸವಾಲುಗಳಲ್ಲಿ ‘ಬರ’ವೂ ಒಂದು. ಅತಿವೃಷ್ಟಿ, ಅನಾವೃಷ್ಟಿ, ಮಳೆಯ ಅನಿಶ್ಚಿತತೆ, ಹವಾಮಾನ ವೈಪರೀತ್ಯ ಹಾಗೂ ನೀರಿನ ಅಸಮರ್ಪಕ ನಿರ್ವಹಣೆಯಿಂದ ಕಾಲಕಾಲಕ್ಕೆ ಬರದ ಪರಿಸ್ಥಿತಿ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು ಹಾಗೂ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಮೆಕ್ಕೆಜೋಳದ ಮೇವನ್ನು ಸಂರಕ್ಷಿಸಿಕೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸ್ನೇಹಲ್...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿಮ್ಮಣ್ಣ ರಾಮಣ್ಣ ವಡ್ಡರ (50) ಆತ್ಮಹತ್ಯೆಗೆ ಶರಣಾದ ರೈತ....

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ ಖರ್ಚು, ಜಾನುವಾರುಗಳ ಮೇವು, ಕುಡಿಯುವ ನೀರು ಸೇರಿದಂತೆ ಕೊನೆಗೆ ಸರ್ಕಾರದ ಅಂಕಿಅಂಶದಲ್ಲಿ ಕಾಣಿಸುತ್ತದೆ. ಹಾಗಾಗಿಯೇ ʼಬರಕ್ಕೆ ಮಾನದಂಡ ಮುಖ್ಯವೋ, ಬದುಕು...

ಜನಪ್ರಿಯ

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: ಮಳೆ ಕೊರತೆ