ಮೈಸೂರು | ಮಳೆ ಹಾನಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಳೆ ಹಾನಿಗೆ ತ್ವರಿತವಾಗಿ ಸ್ಪಂದಿಸುವಂತೆ...

ತುಮಕೂರು | ಮಳೆ ಹಾನಿ ಪರಿಹಾರ : ತಕ್ಷಣ ಕ್ರಮಕ್ಕೆ ಡಿಸಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು...

ಮಳೆ ಹಾನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ, ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮೇ 21) ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...

ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ – ಡಿಸಿಎಂ ಭೇಟಿ, ಮಹಿಳೆ ಸಾವಿಗೆ ಪರಿಹಾರ ಘೋಷಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು. ಮಳೆಯಿಂದ ಹಾನಿಗೊಳಗಾದ...

ತುಮಕೂರು | ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಜಿಲ್ಲಾಧಿಕಾರಿ

ತುಮಕೂರು ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಳೆ ಹಾನಿ