ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಯುತ್ತಿದ್ದು, ಹಿಂದು ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಪರಿಣಾಮ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 25ರಿಂದ ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್,...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್...
ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸೋಮವಾರ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದೆ.
ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಬೆಂಗಳೂರಿನಲ್ಲಿ ಮಳೆ...
ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ 'ಯೆಲ್ಲೊ ಅಲರ್ಟ್'...