ಕಳೆದ ಒಂದು ವಾರದಿಂದ ಮಳೆ ಅಬ್ಬರ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿಗರ ಪರಿಸ್ಥಿತಿ ಹೇಳತೀರದಾಗಿದ್ದು, ಹಲವಾರು ಸಂಕಷ್ಟಗಳು ಎದುರಾಗಿವೆ. ಮಳೆಯ ಅಬ್ಬರಕ್ಕೆ ಹೆಣ್ಣೂರು ಬಳಿ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6...
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ (ಅ.23)ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು...
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗಿರುವುದರಿಂದ ಅಪಾರ ನಷ್ಟ ಹಾಗೂ ಅಪಾಯವಾಗುವ ಸಂಭವವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು...
ಕಳೆದೊಂದು ವಾರದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಧಾರಕಾರ ಮಳೆಸುರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಮತ್ತು...