ಶ್ರಾವಣದ ನಂತರ ಹುಬ್ಬಿ, ಉತ್ತರಿ ಮಳೆ ಸುರುವಾದಾಗ ಆಕಾಶ ಮತ್ತೆ ಬಣ ಬಣ ಅನ್ನತೊಡಗುತ್ತದೆ. ಮಹಾನವಮಿಗೆ ಮತ್ತೆ ಹಿಂಗಾರು ಆರಂಭಗೊಳ್ಳುತ್ತದೆ. ಅದರ ಪೂರ್ವದಲ್ಲಿ ಪಡುವಣಗಾಳಿ ಸೋತಂತಾಗಿ ಮೂಡಗಾಳಿ ಸುಳಿಯತೊಡಗುತ್ತದೆ.
ನಾವು ರೈತರು ಮೇ ಜೂನ್ನಿಂದ...
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ತಾತ್ಕಾತಿಕ ವಿರಾಮ ಸಿಕ್ಕಿರುವಂತೆ ಬಾಸವಾಗುತ್ತಿದೆ. ಆದಾಗ್ಯೂ, ರಾಜ್ಯದಲ್ಲಿ ಮಳೆ ಮುಗಿದಿಲ್ಲ. ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 14...
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಇಳಿಕೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.92 ಮಿ.ಮೀ. ಮಳೆಯಾಗಿದೆ.
ಕಳೆದ ವರ್ಷ...
ಭಾರತದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ಆರಂಭದಲ್ಲೇ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು...
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದಿಂದ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ...