ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,...
ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಮಳೆಯಿಂದಾಗಿ, ಸೊರಬ ರಸ್ತೆಯ ಪೆಟ್ರೋಲ್ ಬಂಕ್ ಎದುರು ನೀರು ಸಂಗ್ರಹವಾದ ಕಾರಣ ಸಾರ್ವಜನಿಕರು ಪರದಾಡುವಂತಾಯಿತು. ರಸ್ತೆ...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಕೆರೆ, ಕಟ್ಟೆ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿವೆ. ಶನಿವಾರವೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, 14 ಜಿಲ್ಲೆಗಳಲ್ಲಿ ಮುಂದಿನ ಎರಡು...
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...