ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ...
ಕರಾವಳಿ ಭಾಗದ ಕೆಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ...
ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ...
ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...