ಆಗಸ್ಟ್ ಮಳೆಯೂ ಕೊರತೆ ನೀಗಿಸಲಿಲ್ಲ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ತೀವ್ರ ಅಭಾವ

ಆಗಸ್ಟ್ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾದರೂ, ಒಟ್ಟಾರೆ ಮುಂಗಾರು ಮಳೆಯ ಕೊರತೆ ಕಡಿಮೆಯಾಗಿಲ್ಲ. ಜೂನ್ 1ರಿಂದ ಜುಲೈ 31ರವರೆಗೆ ದೇಶದ ಸರಾಸರಿ ಮಳೆ ಕೊರತೆ 13%ರಷ್ಟಿದ್ದರೆ, ಆಗಸ್ಟ್ ಅಂತ್ಯದ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ ಎಂಬ ಆಡಳಿತಾತ್ಮಕ ಘೋಷಣೆಯಲ್ಲ. ಇದು ಕೃಷಿ ಉತ್ಪಾದನೆ, ಗ್ರಾಮೀಣ ಉದ್ಯೋಗ, ಕುಡಿಯುವ ನೀರು, ಅಂತರ್ಜಲ, ಜಾನುವಾರು, ರೈತರ ಸಾಲದ ಸಾಮರ್ಥ್ಯ...

ಹವಾಮಾನ ವರದಿ: ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯವು ಬಹುತೇಕ ಭರ್ತಿಯಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ...

ಮಳೆ ಮುನಿಸಿಗೆ ಕರ್ನಾಟಕ ತತ್ತರ; 101 ತಾಲೂಕುಗಳ ಬರ ನೀಗಿಸುವತ್ತ ಸರ್ಕಾರದ ಚಿತ್ತ

ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿದ್ದು, ಕೃಷಿ ಚಟುವಟಿಕೆ, ಜಲಾಶಯಗಳ ನೀರಿನ ಸಂಗ್ರಹ ಹಾಗೂ ಕುಡಿಯುವ ನೀರಿನ ಲಭ್ಯತೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. 240 ತಾಲೂಕುಗಳ ಪೈಕಿ 175 ತಾಲೂಕುಗಳು ಮಳೆ ಕೊರತೆ...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ತೀವ್ರಗೊಂಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮಳೆ