ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...

ಬೆಳಗಾವಿ | ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ; ಕೂದಲೆಳೆಯಲ್ಲಿ 11 ಮಂದಿ ಪಾರು

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ...

ಭಾರೀ ಮಳೆ | ಪ್ರವಾಹದ ಆತಂಕ; ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿದ್ದು, ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಹಾನಿಯೂ ಕೂಡಾ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಬೆಟ್ಟ ಕುಸಿತ,...

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ; ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವುದರಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳ...

ಹಾಸನ | ಶಿರಾಡಿಘಾಟ್‌ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿತ; ಸಂಚಾರ ಸ್ಥಗಿತ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆ-ಗಾಳಿಗೆ ಗುಡ್ಡ ಕುಸಿತಗಳೂ ಸಂಭವಿಸುತ್ತಿವೆ....

ಜನಪ್ರಿಯ

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

Tag: ಮಳೆ