ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ ಚಂಡಮಾರುತ ಬೀಸುತ್ತಿದ್ದು, ಹಲವು ಭಾಗಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಭಾರತೀಯ ಹವಾಮಾನ...
ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ,...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್ 4...
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ...