ಮಳೆಗಾಲದ ಕತೆಗಳು -1: ಎಮ್ ಎನ್ ನೇಹಾ | ಒಲೆಯ ಮುಂದಿನ ಅಮ್ಮ-ಮಗಳು

ಮಳೆ‌ ಅಂದ್ರೇನೇ ನೂರಾರು ನೆನಪುಗಳ ಸರಮಾಲೆ. ಬಾಲ್ಯದಿಂದ ಇಲ್ಲಿಯತನಕ ಎಲ್ಲರ ಬದುಕಿನ ಅವಿಭಾಜ್ಯ ಸಂಗತಿ ಆಗಿರುವ ಮಳೆ ಬಗ್ಗೆ ನಮಗೆಲ್ಲ ಅಪಾರ ಪ್ರೀತಿ ಇದೆ, ಅಷ್ಟೇ ಪ್ರಮಾಣದಲ್ಲಿ ಕೋಪ-ಅಸಹನೆ ಕೂಡ ಇದೆ. ಬಾಲ್ಯ, ಪ್ರೀತಿ-ಪ್ರೇಮ,...

ಜುಲೈನಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು ಮಳೆ

ನೈರುತ್ಯ ಮಾರುತಗಳು ತಡವಾಗಿ ರಾಜ್ಯ ಪ್ರವೇಶಿಸಿದ್ದು, ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿತ್ತು. ಆ ತಿಂಗಳಿನಲ್ಲಿ ಶೇ.56ರಷ್ಟು ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ಮುಂಗಾರು ಚುರುಕುಗೊಂಡಿದ್ದರಿಂದ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.3ರಷ್ಟು ಹೆಚ್ಚು...

ಗದಗ | ಅತಿವೃಷ್ಟಿ ನಿರ್ವಹಣೆ: ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಗದಗ ಜಿಲ್ಲಾದ್ಯಂತ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನ ಜಾನುವಾರು ಜೀವ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾನಿಗೀಡಾದ ಮನೆಗಳನ್ನು 48 ಗಂಟೆಗಳಲ್ಲಿ ಸರ್ವೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು...

ಬೆಂಗಳೂರು | ಜುಲೈ 30ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ

ಯಲಹಂಕ ವ್ಯಾಪ್ತಿಯಲ್ಲಿ ಅಧಿಕ 17 ಮಿಲಿ ಮೀಟರ್ ಮಳೆ ದಾಖಲು ಬೆಂಗಳೂರಿನಲ್ಲಿ ಜು. 30ರವರೆಗೆ ಗರಿಷ್ಠ ತಾಪಮಾನ 27ರಿಂದ 29 ಡಿ.ಸೆ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬಹುತೇಕ ಕಡೆ ಜೋರು ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಸಂಪೂರ್ಣ...

ಬೀದರ್: ಜಿಲ್ಲಾದ್ಯಂತ ಭಾರಿ ಮಳೆ; ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

ಬೀದರ್ ಜಿಲ್ಲೆಯಲ್ಲಿ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು,...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮಳೆ