ಬೆಂಗಳೂರು | ಮುಂದಿನ ಐದು ದಿನ ಸಾಧಾರಣ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಜೂನ್‌ನಲ್ಲಿ ಮಳೆ ಕೊರತೆಯಾಗಿದ್ದು, ಜುಲೈನಲ್ಲಿ ಬೆಂಗಳೂರಿನಲ್ಲಿ ಮುಂಗಾರು ಚುರುಕುಗೊಂಡಿದೆ. ಸೋಮವಾರ ನಗರದ ಕೆಲವೆಡೆ ತುಂತುರು ಮಳೆ ಸುರಿದರೆ, ಇನ್ನು ಕೆಲವೆಡೆ ಸಾಧಾರಣ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವರದಿಯಂತೆ,...

ಉತ್ತರ ಭಾರತದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿದ ಯಮುನಾ, ಹೈಅಲರ್ಟ್ ಘೋಷಣೆ

ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವು ಸಾವುನೋವುಗಳ ಜೊತೆಗೆ ಜನ ಜೀವನ ಕೂಡ ಅಸ್ತವ್ಯಸ್ತವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಗೆ ಯಮುನಾ ನದಿ ಅಪಾಯದ...

ಮಳೆಗೆ ನಲುಗಿದ ಉತ್ತರ ಭಾರತ; ದೆಹಲಿಯಲ್ಲಿ 40 ವರ್ಷದಲ್ಲೇ ದಾಖಲೆ ಮಳೆ

ಭಾರಿ ಮಳೆಯಿಂದಾಗಿ ಉತ್ತರ ಭಾರತ ನಲುಗಿದೆ. ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಮಳೆ ಸುರಿಯುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಇನ್ನಷ್ಟು ಭಾರೀ...

ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಐದು ಜನ ಸಾವು ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಜುಲೈನಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮತ್ತು ಭಾನುವಾರ ಕರಾವಳಿ...

ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಜುಲೈ 7ರಂದು ಗಂಟೆಗೆ 35-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಇದು ವಾರಾಂತ್ಯದಲ್ಲಿ ನಿಧಾನಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮಳೆ