ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ...
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅಲ್ಲಿನ ಹಲವು ಜಲಾಶಯಗಳಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುತ್ತಿರುವ ಹಿನ್ನೆಲೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಹೊರಹರಿವನ್ನು ಈ ವರ್ಷ ಮೊದಲ...
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹಲವಾರು ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....
ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಮಗು ಸೇರಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ನಡೆದಿದೆ.
ತಡರಾತ್ರಿ ಸುಮಾರು...
ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಸೇತುವೆಯ ಮೇಲೆ ನೀರು ರಭಸದಿಂದ ಹರಿದು ಬಂದ ಪರಿಣಾಮ ಒಂದೇ ಕುಟುಂಬದ ಏಳು ಜನರಿದ್ದ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ, ಅಪಾಯದ ಮುನ್ಸೂಚನೆಯರಿತ ಸ್ಥಳೀಯರು...