ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ...
ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಿಗೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ ಎಂಟು ಸೇತುವೆಗಳ ಪೈಕಿ ಹಲವು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರ...
ರೈತರು ಆರ್ಥಿಕ, ಸಾಮಾಜಿಕ ಮತ್ತು ಹವಾಮಾನದ ಸವಾಲುಗಳನ್ನು ಎದುರಿಸಿ ತಮ್ಮ ಜೀವನೋಪಾಯವನ್ನು ಕಾಪಾಡಿಕೊಳ್ಳುವುದು ದುಸ್ತರವಾಗಿದೆ. ಆದರೆ ಸರ್ಕಾರದ ತುರ್ತು ಕ್ರಮಗಳು ಮತ್ತು ರೈತರ ಸಕಾಲಿಕ ಕ್ರಿಯಾಶೀಲತೆಯಿಂದ ನಷ್ಟವನ್ನು ಕಡಿಮೆಗೊಳಿಸಬಹುದು. ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ...
ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈವರೆಗಿನ ವರದಿಗಳ ಪ್ರಕಾರ ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ಭಾನುವಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರವಾಹದ ನೀರಿನ ಮಟ್ಟ...