ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರವೂ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆ ರಾಜ್ಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕು ವ್ಯಾಪ್ತಿಯ...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು (ಜುಲೈ 23) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು...
ಮುಂಗಾರು ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಎರಡು ಗ್ರಾಮಗಳಲ್ಲಿ ರೈತರು ಶತಮಾನಗಳಿಂದ ನಡೆದುಕೊಂಡು ಬಂದಿರುವ ಜನಪದ ನಂಬಿಕೆಯನ್ನು ಆಚರಣೆಗೆ ತಂದಿದ್ದಾರೆ. ಮಳೆಗಾಗಿ ವರುಣ ದೇವರನ್ನು ಒಲಿಸಲೆಂದು ಚೇಳೂರು...
2026ರ ನೈಋತ್ಯ ಮುಂಗಾರು (ಜೂನ್-ಜುಲೈ) ಈ ಬಾರಿ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಕರ್ನಾಟಕವೂ ಮಳೆ ಕೊರತೆಯನ್ನು ಎದುರಿಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತ ಹವಾಮಾನ ಇಲಾಖೆ (IMD)...
ಜುಲೈ ತಿಂಗಳಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶದ ಉತ್ತರ, ಪೂರ್ವ ಹಾಗೂ ಮಧ್ಯ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಮತ್ತು...