ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...
ಉತ್ತರ ಕನ್ನಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ...
ಈ ಬಾರಿಯ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುವಷ್ಟು ಮಳೆಯಾಗುವ ಭರವಸೆ ಇದ್ದರೂ, ಪ್ರಸ್ತುತ ಸ್ಥಿತಿಯನ್ನು ಗಮನಿಸಿ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಕಾವೇರಿ ಕಣಿವೆಯ...
ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಗಡಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ತೀವ್ರಗೊಂಡಿದೆ. ದೂದಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ...