ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಚಿಸಿದೆ.
ವಿಶೇಷವಾಗಿ,...
ಶತ ಶತಮಾನಗಳಿಂದಲೂ ಮಾನವ ಬದುಕನ್ನು ಕಾಡುತ್ತಿರುವ ಪ್ರಕೃತಿಯ ಕಠಿಣ ಸವಾಲುಗಳಲ್ಲಿ ‘ಬರ’ವೂ ಒಂದು. ಅತಿವೃಷ್ಟಿ, ಅನಾವೃಷ್ಟಿ, ಮಳೆಯ ಅನಿಶ್ಚಿತತೆ, ಹವಾಮಾನ ವೈಪರೀತ್ಯ ಹಾಗೂ ನೀರಿನ ಅಸಮರ್ಪಕ ನಿರ್ವಹಣೆಯಿಂದ ಕಾಲಕಾಲಕ್ಕೆ ಬರದ ಪರಿಸ್ಥಿತಿ...
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30–40 ಕಿ.ಮೀ. ವೇಗದ...
ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್ವೆಲ್ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...
ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್ ಧಾರಾಕಾರ ಮಳೆಯಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಭಾರಿ ಮಳೆ ನೀರು ನಿಂತು ಎಲ್ಲಾ ವಾಹನ ಸವಾರರು ತೀವ್ರವಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಮುಂಜಾನೆಯಿಂದಲೇ ಬಿಸಿಲಿನ...