ಸರ್ಕಾರವು ಕೃಷಿ ಮತ್ತು ರೈತರ ವಿಚಾರದಲ್ಲಿ ತೋರುತ್ತಿರುವ ಈ ಉದಾಸೀನತೆಯನ್ನು ತಕ್ಷಣವೇ ಕೈಬಿಡದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯವು ತೀವ್ರ ಆಹಾರ ಧಾನ್ಯಗಳ ಕೊರತೆ ಮತ್ತು ಗ್ರಾಮೀಣ ಆರ್ಥಿಕತೆಯ ಸಂಪೂರ್ಣ ಕುಸಿತವನ್ನು ಎದುರಿಸಬೇಕಾಗುತ್ತದೆ.
ಭಾರತ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...
ಧಾರಾಕಾರ ಮಳೆಯಿಂದ ಅಪಾರ ಹಾನಿಗೊಳಗಾದ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ಮನೆ ಕಳೆದುಕೊಂಡ ಸಂತ್ರಸ್ತರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರಸಭೆಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ...
ಭಾರತದಾದ್ಯಂತ ಮುಂಗಾರು ಮಾರುತಗಳು ಸಂಪೂರ್ಣವಾಗಿ ಸಕ್ರಿಯಗೊಂಡಿವೆ. ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದರೆ, ಉತ್ತರ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಭಾರಿ ಬಿರುಗಾಳಿ ಬೀಸುತ್ತಿದೆ.
ಕರ್ನಾಟಕದಲ್ಲಿ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರ ಪ್ರದೇಶ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನಾದ್ಯಂತ ಅಂದಾಜು 65 ಮಿ.ಮೀ. ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ಮತ್ತು ವ್ಯಾಪಾರ ಮಳಿಗೆಗಳಿಗೆ...