ಮುಂಗಾರು ಮಳೆಯ ಆಗಮನದಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಕಳೆದ ಕೆಲ ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗಿರುವುದರಿಂದ ಹೊಲಗದ್ದೆಗಳನ್ನು ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಲು ರೈತರು ಸಜ್ಜಾಗಿದ್ದಾರೆ. ಆದರೆ ಇದೇ ಸಮಯದಲ್ಲಿ ಡೀಸೆಲ್...
ಈ ವರ್ಷದ ಮುಂಗಾರು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಪರಿಷ್ಕರಿಸಿದೆ. ಈ ಹಿಂದೆ ಅಂದಾಜು ಮಾಡಿದ್ದಕ್ಕಿಂತಲೂ ಈ ಬಾರಿ ಮಳೆಯ ಪ್ರಮಾಣ ಇನ್ನಷ್ಟೂ ಕಡಿಮೆಯಾಗಲಿದೆ ಎಂದು ಶುಕ್ರವಾರ ಮುನ್ಸೂಚನೆಯಲ್ಲಿ ತಿಳಿಸಿದೆ.
ಈ ಹಿಂದೆ ಏಪ್ರಿಲ್...
ಸದ್ಯ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಅಂದರೆ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯಾದ್ಯಂತ...
ಬೀದರ್ ನಗರ ಸೇರಿದಂತೆ ಜಿಲ್ಲಾದ್ಯಂತ ಹಲವೆಡೆ ಮಂಗಳವಾರ ತಡರಾತ್ರಿ ಎರಡು ಗಂಟೆಯಿಂದ ಶುರುವಾದ ಜೋರು ಮಳೆ ಬೆಳಿಗ್ಗೆವರೆಗೆ ಮುಂದುರೆಯಿತು.
ಬಿರುಗಾಳಿ, ಗುಡುಗು ಸಹಿತ ಆರಂಭವಾದ ಮಳೆ ರಭಸವಾಗಿ ಸುರಿಯಿತು. ಕೆಲವಡೆ ಬುಧವಾರ ಬೆಳಿಗ್ಗೆ...
ರಾಯಚೂರು ಜಿಲ್ಲೆಯಾದ್ಯಂತ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ದೇವದುರ್ಗ, ಮಾನ್ವಿ, ಸಿರವಾರ, ಮಸ್ಕಿ, ಲಿಂಗಸುಗೂರು ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.
ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ...