ಬೀದರ್ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೀದರ್, ಔರಾದ್, ಭಾಲ್ಕಿ, ಕಮಲನಗರ ಸೇರಿದಂತೆ ವಿವಿಧೆಡೆ ಮಂಗಳವಾರ ಸಂಜೆ...
ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಮಂಗಳವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಕೆಲ ದಿನಗಳಿಂದ 40...
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಎಲ್ಲೆಡೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಸಿಡಿಲು, ಬಿರುಗಾಳಿ ಮಳೆ ಜೋರಾಗಿದ್ದರಿಂದ ಮೂವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಗದಗಿನ ಹೊರವಲಯದ ಒತ್ತಲಗೇರಿ ಓಣಿ ನಿವಾಸಿ,...
ಬೆಳಗಾವಿ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದ್ದು, ಜನರು ಉರಿಬಿಸಿಲಿನಿಂದ ಕೊಂಚ ನಿರಾಳತೆ ಅನುಭವಿಸಿದರು. ಬೆಳಗಾವಿ ನಗರದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ಸಂಜೆ 7 ಗಂಟೆ ಸುಮಾರಿಗೆ ಧಾರಾಕಾರ ಮಳೆ...
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ, ಗುಡುಗು, ಮಿಂಚು ಸಂಭವಿಸಿದ್ದು, ವಿವಿಧೆಡೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಅವಧಿಯ ಮಳೆಯು...