ಮುಂದಿನ ಒಂದು ತಿಂಗಳು ರಾಜ್ಯದಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ

ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಮುಂದಿನ ಒಂದು ತಿಂಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು...

ಪಿರಿಯಾಪಟ್ಟಣ | ಸಿಡಿಲು ಬಡಿದು ಮಹಿಳೆ ಹಾಗೂ ಎರಡು ಹಸುಗಳ ದುರ್ಮರಣ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಹಾಗೂ ಎರಡು ಹಸುಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು,...

ವಿಜಯಪುರ | ಗಾಳಿ ಮಳೆಗೆ ನೆಲಸಮವಾದ ಬಾಳೆ, ಸಿಡಿಲಿಗೆ ಬಲಿಯಾದ ರೈತ

ರಾಜ್ಯದ ಉತ್ತರ ಒಳನಾಡಿನ ಹಲವೆಡೆ ನಿನ್ನೆ ಭಾರಿ ಮಳೆಯಾಗಿದೆ. ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಿಂದ ವಿದ್ಯುತ್‌ ಕಂಬಗಳು, ಮರಗಳು ನೆಲಕ್ಕುರುಳಿದೆ. ಮನೆಯ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಗಂಟೆಗಳ...

ಹವಾಮಾನ ಎಚ್ಚರಿಕೆ: ರಾಜ್ಯಾದ್ಯಂತ 4 ದಿನ ಬಿರುಗಾಳಿ ಸಹಿತ ಭಾರೀ ಮಳೆ

ಬಂಗಾಳಕೊಲ್ಲೆಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆಯಿಂದಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 19ರವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ...

ಬೀದರ್‌ | ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕ್ರಮ : ಸಿದ್ರಾಮಯ್ಯ ಸ್ವಾಮಿ

ಜಿಲ್ಲೆಯ ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಕೇವಲ ಉತ್ತಮ ಮೊಳಕೆ ಬರುವ ಗುಣಮಟ್ಟದ ಬೀಜಗಳನ್ನು ಮಾತ್ರ ವಿತರಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಮಳೆ