ಬೆಳಗಾವಿ | ಬಿರುಗಾಳಿ ಮಳೆಯ ಆರ್ಭಟ: ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ದಿನೇದಿನೇ ಹೆಚ್ಚಾಗುತ್ತಿದೆ. ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಹಾಗೂ ಗುಡುಗು ಸಹಿತ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಯಿತು. ಸಂಜೆ ಆರಂಭವಾದ ಭಾರಿ ಗಾಳಿ-ಮಳೆಯಿಂದ...

ಕರಾವಳಿಯಲ್ಲಿ ಮೇ 14ರಿಂದ ನಾಲ್ಕು ದಿನ ಗುಡುಗು ಸಹಿತ ಮಳೆ: ಕೆಎಸ್‌ಎನ್‌ಡಿಎಂಸಿ ಸೂಚನೆ

ಕರ್ನಾಟಕದ ಕರಾವಳಿ ಭಾಗದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇ 14ರಿಂದ 17ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, 50-60 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು...

ಇಂದಿನಿಂದ ಎರಡು ದಿನ ಆಲಿಕಲ್ಲು ಮಳೆ: 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌...

ಬೆಳಗಾವಿ | ಬಿರುಗಾಳಿ ಮಳೆ ಅಬ್ಬರ: ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಸಂಚಾರ ಸ್ಥಗಿತ

ಬೆಳಗಾವಿ ನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ 6 ಮರಗಳು ಮತ್ತು 3 ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲಾಸ್ಪತ್ರೆ...

ನಿನ್ನೆಯ ಅವಾಂತರದ ಬೆನ್ನಲ್ಲೇ ಮತ್ತೆ ಮಳೆ ಭೀತಿ: ಬೆಂಗಳೂರಿನಲ್ಲಿಂದು ಬಿರುಗಾಳಿ ಮಳೆಯ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಇಂದು (ಏ. 30) ಸಂಜೆಯ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಸಿಲಿಕಾನ್...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಮಳೆ