ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 7ರವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ...
ಕುಮಟಾ: ತಾಲೂಕಿನ ದೀವಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜಾನುವಾರುಗಳು ಮೃತಪಟ್ಟ ಘಟನೆ ನಡೆದಿದೆ. ಘಟನೆಯಿಂದ ಜಾನುವಾರುಗಳ ಮಾಲೀಕರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.
ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ...
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 7...
ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಯ ಪರಿಣಾಮ ಪಟ್ಟಣದ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನವೇ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ 4...