ಬಿಸಿಲಿನಿಂದ ತತ್ತರಿಸಿದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಂಪೆರೆದ ಮಳೆ

ಹೆಚ್ಚುತ್ತಿರುವ ತಾಪಮಾನದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ ಭಾಗದ ಜನರಿಗೆ ನಿನ್ನೆಯ ಮಳೆ ಕೊಂಚ ತಂಪೆರೆದಿದೆ. ಉತ್ತರ ಕರ್ನಾಟಕದ ಹಾವೇರಿ, ಬಾಗಲಕೋಟೆ, ಹುಬ್ಬಳ್ಳಿ, ವಿಜಯನಗರ ಜಿಲ್ಲೆಯ ಹಲವೆಡೆ ಬುಧವಾರ ಮಳೆಯ ಸಿಂಚನವಾಗಿದೆ.ಬಾಗಲಕೋಟೆ ಜಿಲ್ಲೆಯ ಬದಾಮಿ...

ಕಲ್ಯಾಣ ಕರ್ನಾಟಕ | ಕಾದ ಕಬ್ಬಿಣದಂತಾದ ಧರೆಗೆ ತಂಪೆರೆದ ಮಳೆ, ಸಿಡಿಲ ಬಡಿತಕ್ಕೆ ಹಸುಗಳ ಸಾವು

ಸೂರ್ಯನ ಉರಿಬಿಸಿಲಿಗೆ ಕೆಂಡದಂತಾಗಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಸಿಂಚನವಾಗಿದೆ. ವಿಜಯನಗರ ಜಿಲ್ಲಾದ್ಯಂತ ರಾತ್ರಿಯಿಂದ ಬೆಳಿಗ್ಗೆಯವರೆಗೂ ತುಂತುರು ಮಳೆಯಾಗಿದೆ. ಹೊಸಪೇಟೆ, ಕೊಟ್ಟೂರು, ಸೇರಿದಂತೆ ಬಹುತೇಕ ತಾಲೂಕುಗಳಲ್ಲಿ ಮಳೆ ಸುರಿದಿದೆ‌. ಇತ್ತ ಬಳ್ಳಾರಿ ಜಿಲ್ಲೆಯಲ್ಲೂ ವರ್ಷಧಾರೆಯಾಗಿದೆ....

ಬೆಂಗಳೂರು | ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆ: ಮೂರು ಗಂಟೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಸಿಲಿಕಾನ್ ಸಿಟಿ ಇಂದು ಮಳೆ ಕಂಡಿದೆ. ಬೆಂಗಳೂರು ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಕಾಲ ಆರೆಂಜ್ ಅಲರ್ಟ್...

ಹವಾಮಾನ | ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆ: ಮರ, ವಿದ್ಯುತ್ ಕಂಬಗಳು ಧರೆಗೆ, ಸಂಚಾರ ಸ್ಥಗಿತ

ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸುಡುಧಗೆಯಲಿ ಬೆಂದಿದ್ದ ಹಲವು ಜಿಲ್ಲೆಗಳಿಗೆ ಮಳೆ ತಂಪೆರದಿದೆ. ಚಿಕ್ಕಮಗಳೂರು, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ...

ಬೀದರ್‌ | ಗುಡುಗು ಸಹಿತ ಮಳೆ : ಸಿಡಿಲು ಬಡಿದು ಇಬ್ಬರು ಯುವಕರ ಸಾವು

ಬೀದರ್‌ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ಜಮೀನಿಗೆ ತೆರಳಿದ ವೇಳೆ ಸಿಡಿಲು ಬಡಿದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲುಕಿನ ನಾವದಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಭಾಲ್ಕಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಮಳೆ