ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...
ರಾಜ್ಯಾದ್ಯಂತ ಏಪ್ರಿಲ್ 26ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಏಪ್ರಿಲ್ 26ರವರೆಗೂ ಮಳೆಯಾಗಲಿದ್ದು, ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು,...
ಚಿಕ್ಕಮಗಳೂರು ತಾಲೂಕಿನ ಹಳಿಯೂರು ಗ್ರಾಮದ ಧರ್ಮೇಶ್ ಎಂಬುವರ ಕಾಫಿ ತೋಟದಲ್ಲಿದ್ದ ಸುಮಾರು 20 ಅಡಿ ಎತ್ತರದ ಮರವೊಂದಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ.
ಸಿಡಿಲು ಬಡಿದ ಸಂದರ್ಭದಲ್ಲಿ ಮರದ ತುದಿಯಿಂದ ಬುಡದವರೆಗೆ ಬೆಂಕಿ ವ್ಯಾಪಿಸಿದ್ದು,...
ರಾಜ್ಯದ ಹಲವೆಡೆ ಮಳೆಯಾಗಿದ್ದು, ಈ ಬಾರಿ ಮುಂಗಾರು ವಿಳಂಬವೆಂಬ ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಗಾಳಿ ಮಳೆಯಾಗಿದೆ. ಮುಂದಿನ...
ಜಿಲ್ಲೆಯಲ್ಲಿ ಕೆಲ ದಿನಗಳಿಂದ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದರಿಂದ ಜನ ಹೊರ ತಿರುಗಾಡಲು ತತ್ತರಿಸಿದಾಗ ಸಂಜೆ ಸುರಿದ ಮಳೆಗೆ ತಂಪುಗೊಳಿಸಿದೆ.ಲಿಂಗಸುಗೂರು, ದೇವದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ.
ಈ ಸುದ್ದಿ...