ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಭಾನುವಾರ ಸಂಜೆ ಸುರಿದ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ....
ರಾಜ್ಯದಲ್ಲಿ ಬಿಸಿಲಿನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಇತ್ತ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುಡುವ ಬಿಸಿಗಾಳಿ...
ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಬೇಗೆ ತಾಳಲಾಗದೆ ಜನರು ತತ್ತರಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ...
ಬಿಸಿಲಿನಿಂದ ತತ್ತರಿಸಿದ್ದ ಕಲ್ಯಾಣ ಕರ್ನಾಟಕದ ಹಲವೆಡೆ ಸುರಿದ ಮಳೆ ತುಸು ತಂಪೆರೆದಿದೆ. ಕಲಬುರಗಿಯಲ್ಲಿ ಶುಕ್ರವಾರ ದಿನವಿಡೀ ಪ್ರಖರ ಬಿಸಿಲಿತ್ತು. ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿದವು. ಬಳಿಕ ಮಿಂಚು–ಬಿರುಗಾಳಿ ಸಹಿತ ಕಲಬುರಗಿ ನಗರ,...
ಐಪಿಎಲ್ 2026ರ 11ನೇ ಪಂದ್ಯವು ಭಾನುವಾರ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಪ್ರೇಮಿಗಳನ್ನು ಪ್ರಚೋದಿಸಲು ಬದ್ಧ ವೈರಿಗಳೆಂದು ಬಿಂಬಿಸಲಾಗಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)...