ಬೀದರ್ ಜಿಲ್ಲೆಯ ಹಲವಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು.
ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆ ನಂತರ ಎಲ್ಲೆಡೆ ಮಳೆ ತಣ್ಣನೆಯ ಗಾಳಿ...
ಸುಡು ಬೇಸಿಗೆಯಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆ ಸುರಿದಿದೆ. ಬೆಂಗಳೂರಿನ ಕೆಂಗೇರಿ ಸುತ್ತುಮುತ್ತ ಪ್ರದೇಶಗಳಲ್ಲಿ ಜೋರು ಮಳೆ ಸುರಿದಿದ್ದು. ರಾಜಾಜಿನಗರ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆಯಾಗಿದೆ.ಕಳೆದ ಕೆಲವು ದಿನಗಳಿಂದ ನಗರದಲ್ಲಿ...
ಬಿಸಿಲಿನಿಂದ ದಗದಗಿಸುತ್ತಿದ್ದ ಹಾವೇರಿಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಗುಡುಗು ಮಿಂಚುಸಂಜೆ ಜಿಟಿ ಜಿಟಿ ಮಳೆ ಆರಂಭವಾಗಿದೆ.
ಇಂದು ಮದ್ಯಾಹ್ನದಿಂದ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ 5:40ಕ್ಕೆ ಜಿಟಿ ಜಿಟಿ ಮಳೆ ಸೂಸಿದೆ.
ಈ...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೋಮವಾರ ಹಲವೆಡೆ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ 18ರ ವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ....