ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇನ್ನೂ 5 ದಿನಗಳ (ಅ.24ರವರೆಗೆ) ಕಾಲ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....
ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ವರುಣನ ಆರ್ಭಟ ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ...
ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ (ಒಂದು ವಾರ) ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ...
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ ಹೆಚ್ಚಾಗದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕ್ಟೋಬರ್ 22ರವರೆಗೆ ಸುಮಾರು 12ಕ್ಕೂ ಹೆಚ್ಚು...
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈಶಾನ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು...