ಬೀದರ್‌ ಜಿಲ್ಲಾದ್ಯಂತ ಬಿರುಸಿನ ಮಳೆ

ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಂಗಳವಾರ ಸಂಜೆ ಬಿರುಸಿನ ಮಳೆಯಾಯಿತು. ಜಿಲ್ಲೆಯ ಔರಾದ್‌, ಹುಮನಾಬಾದ್‌, ಭಾಲ್ಕಿ ಸೇರಿದಂತೆ ನಾನಾ ಕಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಎಡೆಬಿಡದೆ ಸುರಿಯಿತು. ಸೋಮವಾರದಿಂದ ಮೋಡ...

‘ಮೊಂತಾ’ ಚಂಡಮಾರುತದ ಅಬ್ಬರ; ಭಾರೀ ಮಳೆ, ಭೂಕುಸಿತ ಸಾಧ್ಯತೆ: 10 ಮುಖ್ಯಾಂಶಗಳು

ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...

ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 7 ಮಂದಿಯ ಮೃತದೇಹ 2 ತಿಂಗಳ ಬಳಿಕ ಪತ್ತೆ

ಉತ್ತರಾಖಂಡದ ಚೆನಾಗಡ್‌ನಲ್ಲಿ ಎರಡು ತಿಂಗಳ ಹಿಂದೆ ಸುರಿಯ ಭಾರೀ ಮಳೆ ಮತ್ತು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 7 ಮಂದಿಯ ಮೃತದೇಹ ಇದೀಗ ಪತ್ತೆಯಾಗಿವೆ ಎಂದು ರುದ್ರಪ್ರಯಾಗ್‌ ಜಿಲ್ಲಾಡಳಿತ ತಿಳಿಸಿದೆ. ಆಗಸ್ಟ್ 28 ಮತ್ತು...

ಕರ್ನಾಟಕದ 12 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕರ್ನಾಟದಲ್ಲಿ ಭಾನುವಾರ ಸೇರಿದಂತೆ ಮೂರು ದಿನಗಳ ಕಾಲ‌ ಭಾರೀ ಮಳೆಯಾಗಲಿದೆ. ಭಾನುವಾರ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ....

ಬಂಗಾಳ ಕೊಲ್ಲಿ– ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುಂದಿನ 7 ದಿನ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಪ್ರಕಟಿಸಿರುವ ಮುನ್ಸೂಚನೆಯ...

ಜನಪ್ರಿಯ

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

Tag: ಮಳೆ