ʼನಾಲ್ಕು ಎಕರೆ ಜಮೀನು ಲಾವಣಿ ಪಡೆದು ಸೋಯಾಬಿನ್ ಬೆಳೆದಿದ್ದೇನೆ. ಇನ್ನೇನು ವಾರದಲ್ಲಿ ಕಟಾವಿಗೆ ಬರುತ್ತಿತ್ತು. ಒಂದು ಲಕ್ಷಕ್ಕೂ ಅಧಿಕ ಆದಾಯದ ನಿರೀಕ್ಷೆಯಲ್ಲಿದ್ದೆ. ಸತತ ಮಳೆ, ಮಾಂಜ್ರಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತವಾಗಿದೆ. ಪ್ರವಾಹ...
ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4...
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಭೀಮಾ ನದಿ ನೀರಿನ ಪ್ರವಾಹಕ್ಕೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿವೆ. ಕೆಲ ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕ್ಷಣ ಕ್ಷಣಕ್ಕೂ ಭೀಮಾ ನದಿ ಹರಿವಿನ...
ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ನಗರದ ಗಂಜ್ ವೃತ್ತದ ಬಳಿ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ವೃದ್ಧೆಯನ್ನು ಈಶಮ್ಮ ಅಂದಾಜು(60) ಎಂದು ಹೇಳಲಾಗಿದ್ದು, ಮನೆಯಲ್ಲಿ ತಾಯಪ್ಪ...
ಬೀದರ್ ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಶನಿವಾರ ಬೆಳಿಗ್ಗೆಯಿಂದಲೇ ಆರಂಭವಾಗಿದೆ. ನಿರಂತರವಾಗಿ ಜಿಟಿಜಿಟಿ...