ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ ಮತ್ತು ಮಧ್ಯಮ ಮಳೆ ಸುರಿಯುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ಇದು ಸಾಮಾನ್ಯಕ್ಕಿಂತ 4.5 ಡಿಗ್ರಿ...

ಬೀದರ್‌ | ಮಳೆಯಿಂದ ಶಾಲೆ ಗೋಡೆ ಬಿದ್ದು ವಿದ್ಯಾರ್ಥಿಗೆ ಗಾಯ : ಬಗದಲ್ ಶಾಲೆ ಮುಖ್ಯಶಿಕ್ಷಕ ಅಮಾನತು

ಮಳೆ ಬರುವ ಸಂದರ್ಭದಲ್ಲಿ ಶಾಲೆಯಲ್ಲಿ ಅನುಸರಿಸಬೇಕಾದ ಮುಂಜಾಗೃತ ಕ್ರಮದ ಬಗ್ಗೆ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಆದೇಶ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಕರ್ತವ್ಯದಲ್ಲಿ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಎಸಗಿದಕ್ಕಾಗಿ ಬೀದರ್ ತಾಲ್ಲೂಕಿನ ಬಗದಲ್‌...

ಶತಮಾನದ ದಾಖಲೆ ಮಳೆಗೆ ತತ್ತರಿಸಿದ ಮುಂಬೈ; ವಿಮಾನ, ರೈಲು, ಜನಜೀವನ ಅಸ್ತವ್ಯಸ್ತ

ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಶತಮಾನದ ದಾಖಲೆಯ ಮಳೆಗೆ ತತ್ತರಿಸಿದೆ. ಕೇವಲ ಒಂದೇ ದಿನದಲ್ಲಿ ಒಂದು ತಿಂಗಳ ಮಳೆ ಸುರಿದಿದ್ದು, ನಗರದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಮಂಗಳವಾರದಂದು ಮುಂಬೈ,...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಸೋಮವಾರ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ ಹೆಚ್ಚು ಸೋಯಾಬೀನ್ ಬೆಳೆ ಬೆಳೆಯಲಾಗತ್ತದೆ. ಆದರೆ ಈ ವರ್ಷ ಬೆಳೆದ ಬೆಳೆ ಕೀಟ ಬಾಧೆ, ಕಳಪೆ ಬೀಜ ಬಿತ್ತನೆ ಮುಖ್ಯವಾಗಿ...

ಜನಪ್ರಿಯ

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

ಬಿ.ಎಂ. ರಶೀದ್ ಅವರ ಕತೆ | ಮತ್ತೆ ಇಲ್ಲೊಬ್ಬಳು ಅಮೃತಮತಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

Tag: ಮಳೆ