ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನ ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ...
ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಔರಾದ್ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು...