ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ...

ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್‌ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಂದಾಯ ಇಲಾಖೆಯಿಂದ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...

ಬೀದರ್ | ವ್ಯಾಪಕ ಮಳೆ :‌ ಔರಾದ್‌ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಔರಾದ್‌ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ...

ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ...

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ಮಳೆ