ಬೀದರ್ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...
ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ ಆವತಿ,...
ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....
ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ನಾಲೆಯ ಸೇತುವೆ ಕುಸಿದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಇಂಜಿನಿಯರ್ ಗಳೊಂದಿಗೆ ಭೇಟಿ ಪರಿಶೀಲನೆ ನಡೆಸಿ ಹೊಸ ಸೇತುವೆ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕ...